ಕಾಕ್ರೋಚ್ ಜನತಾ ಪಾರ್ಟಿ (cjp)ಯ ನಾಯಕರು ಇನ್ನೂ ಅಕ್ರಮ ಬಂಧನದಲ್ಲಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಹಾಗೂ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಗಂಭೀರ ಆರೋಪ ಮಾಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸಬೇಕು ಹಾಗೂ ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ…