ಬೆಂಗಳೂರು: ಸಿಲಿಕಾನ್‌ ಸಿಟಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ.