Kantara Turns 4: ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ‘ಕಾಂತಾರ’. ಇದೀಗ ಸಿನಿಮಾ ರಿಲೀಸ್ ಆಗಿ ನಾಲ್ಕು ವರ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ಮಧುರ ಕ್ಷಣಗಳನ್ನು ಹಂಚಿಕೊಂಡು ಭಾವುಕರಾಗಿದ್ದಾರೆ.
Back to Entertainment
Entertainment
October 1, 2026 at 6:40 AM
ಗಲ್ಲಾ ಪೆಟ್ಟಿಗೆ ಕೊಳ್ಳೆ ಹೊಡೆದ ‘ಕಾಂತಾರ’ ಚಿತ್ರಕ್ಕೆ 4 ವರ್ಷ… ಭಾವುಕರಾಗಿ ರಿಷಬ್ ಶೆಟ್ಟಿ ಹೇಳಿದ್ದೇನು?
Asianet Suvarna Entertainment
Excerpt from Asianet Suvarna Entertainment.