ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿದ್ದ , ಅಶ್ಲೀಲ ವಿಡಿಯೋಗಳನ್ನು ಹಂಚಿದ ಆರೋಪ ಎದುರಿಸುತ್ತಿರುವ ಕಾರ್ತಿಕ್ ಮತ್ತು ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನೇರ ನಂಟಿದೆ ಎಂದು ಆರೋಪಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಅದಕ್ಕೆ ಸಂಬಂಧಿಸಿದ ದಾಖಲೆಯನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು.
Back to Top News
Top
November 2, 2026 at 1:23 PM
ಪ್ರಜ್ವಲ್ ಕಾರು ಚಾಲಕನನ್ನು ಡಿಕೆ ಶಿವಕುಮಾರ್ ಭೇಟಿ : ಹೊಸ ಬಾಂಬ್ ಸಿಡಿಸಿದ ಹೆಚ್ಡಿ ಕುಮಾರಸ್ವಾಮಿ
Oneindia Kannada
Excerpt from Oneindia Kannada.