ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಕೊನೆಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿಯ ‘ಲೆಹ್ರಾ ದೋ ತಿರಂಗಾ' ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ, ಶುಕ್ರವಾರ ತಮ್ಮ ನಿವಾಸದ ಬಳಿ ಅಭಿಜೀತ್ ದೀಪ್ಕೆ ಅವರು ಬಂಧನಕ್ಕೊಳಗಾಗಿದ್ದರು.
Back to Top News
Top
October 17, 2026 at 12:54 PM
Abhijeet Dipke: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಕೊನೆಗೂ ತಾತ್ಕಲಿಕ ರಿಲೀಫ್: ನೇಹಾ ಬೋರಾ ಬಿಡುಗಡೆ
Oneindia Kannada
Excerpt from Oneindia Kannada.