ಸಿನಿಮಾ ವೀಕ್ಷಿಸಿರುವ ನಟಿ ತನೀಶಾ ಮುಖರ್ಜಿ, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.