2027ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ಹ್ಯಾಟ್ರಿಕ್ ಟ್ರೋಫಿ ಮೇಲೆ ಕಣ್ಣಿಟ್ಟಿರುವ ಆರ್‌ಸಿಬಿ ತಂಡವು ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ತಂಡವನ್ನು ಬಲಪಡಿಸುವ ಉದ್ದೇಶದಿಂದ ಪ್ರಮುಖ ಮೂವರು ಆಟಗಾರರನ್ನು ರಿಲೀಸ್ ಮಾಡುವ ಸಾಧ್ಯತೆಯಿದೆ.