ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಲ್ಲಿ ಅಲೆಯನ್ನೇ ಎಬ್ಬಿಸಿದ ಶ್ರೀಲೀಲಾ, ಟಾಲಿವಡ್​​ ಸ್ಟಾರ್​ ನಟರುಗಳಾದ ಮಹೇಶ್ ಬಾಬು, ನಂದಮೂರಿ ಬಾಲಕೃಷ್ಣ, ಪವನ್ ಕಲ್ಯಾಣ್, ಅಲ್ಲು ಅರ್ಜುನ್, ರವಿತೇಜ, ರಾಮ್ ಇನ್ನೂ ಕೆಲವು ಸ್ಟಾರ್ ನಟರುಗಳೊಡನೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.