ದೇವದುರ್ಗ: ‘ಸ್ತನ್ಯಪಾನ ಮಾಡಿಸುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಮತ್ತು ಮಿದುಳಿನ ಬೆಳವಣಿಗೆಗೆ ತಾಯಿಯ ಎದೆಹಾಲು ಅತ್ಯಗತ್ಯ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬನದೇಶ್ವರ ಗಬ್ಬೂರು ಹೇಳಿದರು.
Back to Top News
Top
August 7, 2026 at 1:05 AM
ತಾಯಿ-ಮಗುವಿನ ಆರೋಗ್ಯಕ್ಕೆ ಸ್ತನ್ಯಪಾನ ಅತ್ಯಗತ್ಯ: ಡಾ. ಬನದೇಶ್ವರ ಗಬ್ಬೂರು
Prajavani