Vaibhav Sooryavanshi: ಸದ್ಯ ಟೀಮ್ ಇಂಡಿಯಾ ಹಾಗೂ ವೆಸ್ಟ್‌ ಇಂಡೀಸ್ ನಡುವೆ ಟಿ20 ಸರಣಿ ನಡೆಯುತ್ತಿದೆ. ಇನ್ನೂ ಇಂದು (ಅಕ್ಟೋಬರ್ 09) ನಡೆಯುವ ಪಂದ್ಯದಲ್ಲಿ ಯುವ ಪ್ರತಿಭೆ 15 ವರ್ಷದ ವೈಭವ್ ಸೂರ್ಯವಂಶಿ ಅವರನ್ನು ಆಡಿಸುವ ಬಗ್ಗೆ ಭಾರತದ ಮಾಜಿ ಕ್ರಿಕೆಟರ್ ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ ನೀಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲ