ಶಿರಸಿ: ಕಳೆದ ವಾರದಿಂದ ತೀವ್ರ ಕುಡಿಯುವ ನೀರಿನ ಅಭಾವ ಹಾಗೂ ಆತಂಕವನ್ನು ಎದುರಿಸುತ್ತಿರುವ ಶಿರಸಿ ತಾಲೂಕಿನ ಲಂಡಕ್ನಳ್ಳಿ ಗ್ರಾಮದಲ್ಲಿ 6ಕ್ಕೂ ಹೆಚ್ಚು ಮನೆಗಳಿಗೆ ಕುಡಿಯುವ ನೀರಿನ ಮುಖ್ಯ ಮೂಲವಾಗಿರುವ ಕೊಳವೆ ಬಾವಿಗಳಲ್ಲಿ ಎಣ್ಣೆ (ಆಯಿಲ್) ಮಿಶ್ರಿತ ನೀರು ಕಾಣಿಸಿಕೊಂಡಿದೆ. ಇದರಿಂದ ಸ್ಥಳೀಯರಲ್ಲಿ ಸಾರ್ವಜನಿಕರ ದಿನನಿತ್ಯದ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
Back to Politics
Politics
November 7, 2026 at 5:32 PM
Karnataka News Live: Kolar - ಕಾಂಗ್ರೆಸ್ ಶಾಸಕರಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್, ED ದಾಖಲಿಸಿದ್ದ ಪ್ರಕರಣ ರದ್ದು
Asianet Suvarna Politics
Excerpt from Asianet Suvarna Politics.