ಜನಪ್ರಿಯ ನಟಿ ಸಮಂತಾ ರುತ್ ಪ್ರಭು ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಒಂದು ಫೋಟೋ ವೈರಲ್ ಆಗಿದೆ. ಸಮಂತಾ ಅವರು ಇದನ್ನೇ ತಮ್ಮ ಮೆಟರ್ನಿಟಿ ಫೋಟೋಶೂಟ್ ಎಂದಿದ್ದಾರೆ.