ಮುಂಬೈ: ಜೈಶ್ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆ ಹಾಗೂ ಪ್ರಧಾನಿಯ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಮುಂಬೈನಲ್ಲಿ ರ‍್ಯಾಪಿಡೋ ಚಾಲಕನನ್ನು ಬಂಧಿಸಲಾಗಿದೆ. ಮುಂಬೈನ ಮಾಹಿಮ್ ನಿವಾಸಿಯಾದ ಮೊಹಮ್ಮದ್ ಹಸನ್ ಅಬು ಸರ್ಮದ್ ಅಖ್ತರ್ ಎಂಬಾತನನ್ನು, ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು (ATS) ಮಾಹಿಮ್ ಮೆಟ್ರೋ ನಿಲ್ದಾಣದ ಬಳಿ…