ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bengaluru Rain) ಸಂಜೆ ವೇಳೆಗೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರೀ ಮಳೆಗೆ ರಸ್ತೆಗಳ(Road) ಮೇಲೆ ನೀರು ನದಿಯಂತೆ ಹರಿಯುತ್ತಿದೆ.
Back to Top News
Top
October 5, 2026 at 11:08 AM
ಬೆಂಗಳೂರಿನಲ್ಲಿ ವರುಣನ ಅಬ್ಬರ: ರಸ್ತೆಗಳು ಜಲಾವೃತ, ಸಂಜೆ ಹೊತ್ತಲ್ಲಿ ಟ್ರಾಫಿಕ್ ಜಾಮ್
Public TV Kannada
Excerpt from Public TV Kannada.