ಶಿವಮೊಗ್ಗ: ಬಿಜೆಪಿಗೆ ಮರಳುವ ಕುರಿತು ರಾಷ್ಟ್ರಭಕ್ತರ ಬಳಗ ಸಂಘಟನೆಯ ನಗರದ ಪದಾಧಿಕಾರಿಗಳು ಸೇರಿದಂತೆ 50 ಪ್ರಮುಖರೊಂದಿಗೆ ಮೂರು ಹಂತಗಳಲ್ಲಿ ಚರ್ಚೆ ನಡೆಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಪಕ್ಷಕ್ಕೆ ಮರಳುವಂತೆ ಆಹ್ವಾನಿಸಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…