ನವದೆಹಲಿ: ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನ್ಯಾಯಾಲಯವು ತಮ್ಮ ನ್ಯಾಯಾಂಗ ಬಂಧನವನ್ನು ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಿರುವುದನ್ನು ಪ್ರಶ್ನಿಸಿ, ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್(Saurav Das) ಮತ್ತು ಅಶುತೋಷ್ ರಾಂಕಾ(Ashutosh Ranka) ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Back to Top News
Top
October 20, 2026 at 3:50 PM
ನ್ಯಾಯಾಂಗ ಬಂಧನ ವಿಸ್ತರಣೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ದಾಸ್, ರಾಂಕಾ
Public TV Kannada
Excerpt from Public TV Kannada.