ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರಲ್ಲಿ ಗೆದ್ದಿರುವ ಭಾರತ ತಂಡ ಈಗ ಐದು ಪಂದ್ಯಗಳ T20 ಸರಣಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 6ರಿಂದ 5 ಪಂದ್ಯಗಳ ಸರಣಿ ಆರಂಭವಾಗಲಿದ್ದು, ಮೊದಲ ಟಿ20 ಪಂದ್ಯ ಲಖನೌನ ಏಕಾನ ಮೈದಾನದಲ್ಲಿ ಮಂಗಳವಾರ ನಡೆಯಲಿದೆ.