ಏಷ್ಯನ್ ಗೇಮ್ಸ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 192 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 19 ರನ್ಗಳ ಜಯ ಸಾಧಿಸಿದೆ.
Back to Sports
Sports
October 3, 2026 at 9:49 AM
ಸೋಲಿನ ನಡುವೆ ಭಾರತದ ವಿರುದ್ಧ ಹೊಸ ಇತಿಹಾಸ ಬರೆದ ಹಸನ್ ನವಾಝ್!
TV9 Kannada
Excerpt from TV9 Kannada.