ಬೆಂಗಳೂರಿನಲ್ಲಿ ಜೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿರುವ ಯುವತಿಗೆ ಮಾಜಿ ಪ್ರಿಯಕರನಿಂದ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ನಡೆಸಿ, ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Back to Entertainment
Entertainment
November 12, 2026 at 3:30 AM
ಬೆಂಗಳೂರಿನಲ್ಲಿ ಜೂನಿಯರ್ ಆರ್ಟಿಸ್ಟ್ಗೆ ಬೆದರಿಕೆ; ಮಾಜಿ ಪ್ರಿಯಕರನ ವಿರುದ್ಧ ದೂರು
TV9 Kannada
Excerpt from TV9 Kannada.