ಮಲೇಷ್ಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಡೆಫ್ ಮಲ್ಟಿ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಪ್ರತಿಭಾನ್ವಿತ ಕ್ರೀಡಾಪಟು ಎಂ. ರಿಷಿತಾ 4×100 ಮೀಟರ್ ರಿಲೇ ಓಟದಲ್ಲಿ ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.