ಕುಟುಂಬದವರು ಒಟ್ಟಿಗೆ ಇರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಿಲ್ಲ ಎಂಬ ಕಾರಣಕ್ಕೆ ಅವರ ನಡುವೆ ಪ್ರೀತಿ ಅಥವಾ ಬಾಂಧವ್ಯವಿಲ್ಲ ಎಂದು ತೀರ್ಮಾನಿಸುವುದು ಸರಿಯಲ್ಲ ಎಂದು ಮಲ್ಹಾರ್ ಅಭಿಪ್ರಾಯಪಟ್ಟಿದ್ದಾರೆ.