ಬೆಂಗಳೂರು: ಪುಲಿಕೇಶಿನಗರ ಪೊಲೀಸ್ ಠಾಣಾ(Pulikeshinagar Police Station) ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ(Building) ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಅಬ್ದುಲ್ ರಹೇಮಾನ್ ಎಂಬುವರಿಗೆ ಸೇರಿದ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಈ ಸ್ಫೋಟ ಸಂಭವಿಸಿದೆ.