ಬಳ್ಳಾರಿ: ಪುಟ್‌ಪಾತ್ ಮೇಲೆ ಮಾತನಾಡುತ್ತಾ ನಿಂತಿದ್ದ ಜನರ ಮೇಲೆ ನಿಯಂತ್ರಣ ತಪ್ಪಿದ ಲಾರಿಯೊಂದು ಎರಗಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಹಾದೇವಿ (48) ಮೃತ ದುರ್ದೈವಿ.