ಸಿನಿಮಾದ ಒಂದು ಹಂತದ ಪ್ರಚಾರ ಈಗಾಗಲೇ ಮುಗಿದಿದ್ದು, ಇದೀಗ ಎರಡನೇ ಹಂತದ ಪ್ರಚಾರವನ್ನು ಚಿತ್ರತಂಡ ಆರಂಭಿಸಿದೆ. ಇತ್ತೀಚೆಗಷ್ಟೆ ಸಿನಿಮಾದ ಪ್ರಚಾರ ಕಾರ್ಯಕ್ರಮವೊಂದನ್ನು ಚಿತ್ರತಂಡ ಹಮ್ಮಿಕೊಂಡಿತ್ತು. ಅದರ ಬೆನ್ನಲ್ಲೆ ಇದೀಗ ಸಿನಿಮಾದ ಪೋಸ್ಟರ್​​ಗಳನ್ನು ಚಿತ್ರತಂಡ ರಿಲೀಸ್ ಮಾಡಿದೆ.