ತಿರುವನಂತಪುರದ ಗ್ರೀನ್​ಫೀಲ್ಡ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಕೇವಲ 88 ಎಸೆತಗಳಲ್ಲಿ 9 ಸಿಕ್ಸರ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 139 ರನ್ ಬಾರಿಸಿದ್ದರು.