ಎಡಗೈ ವೇಗಿ ಮಾರ್ಕೊ ಯಾನ್ಸೆನ್ (Marco Jansen) ಅವರ ಮಾರಕ ದಾಳಿಗೆ ಸಿಲುಕಿದ ಆಸ್ಟ್ರೇಲಿಯಾ ತಂಡ ಕೇವಲ 99 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 326 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮೇಲೆ'ಫಾಲೋ-ಆನ್' ಹೇರಿದೆ.