– ದೇವಸ್ಥಾನಕ್ಕೆ ಆಡಳಿತಧಿಕಾರಿ ನೇಮಕ ಸಹ ರದ್ದು ಬೆಂಗಳೂರು: ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಐತಿಹಾಸಿಕ ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನ (Gali Anjaneya Swamy Temple) ಮುಜರಾಯಿ ಇಲಾಖೆಯ ಸುಪರ್ದಿಗೆ ಒಪ್ಪಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.