Abhijeet Dipke: ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಮಾಡಿರುವ ಟ್ವೀಟ್ ವೈರಲ್ ಆಗಿದೆ. ದೆಹಲಿ ಪೊಲೀಸರಿಗೆ ವಿಚಿತ್ರವಾದ ಅಭ್ಯಾಸವಿದೆ ಎನ್ನುವ ಸಾಲುಗಳೊಂದಿಗೆ ಅಭಿಜೀತ್ ದೀಪ್ಕೆ ಅವರು ಟ್ವೀಟ್ ಮಾಡಿದ್ದಾರೆ.