Bhavya Gowda: ಕನ್ನಡ ಕಿರುತೆರೆಯ ಜನಪ್ರಿಯ ನಟಿ ಭವ್ಯಾ ಗೌಡ, ಇದೀಗ ಧಾರಾವಾಹಿ ಶೂಟಿಂಗ್ ನಿಂದ ಬ್ರೇಕ್ ತೆಗೆದುಕೊಂಡು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಂದಿದ್ದಾರೆ.