‘ರಾಮಾಯಣ’ ಚಿತ್ರದ ಮೌಲ್ಯವನ್ನು ಕೋಟಿ ಗಳಿಕೆಯಿಂದ ಅಳೆಯಲಾಗದು ಎಂದು ನಟ ವಿವೇಕ್ ಒಬೆರಾಯ್ ಹೇಳಿದ್ದಾರೆ. ಸಾಂಸ್ಕೃತಿಕ ಮೌಲ್ಯಕ್ಕಾಗಿ ಸಿನಿಮಾ ಒಪ್ಪಿಕೊಂಡಿದ್ದಾಗಿ ಅವರು ತಿಳಿಸಿದ್ದಾರೆ. 24 ದಿನಗಳಲ್ಲಿ ಚಿತ್ರ ವಿಶ್ವಾದ್ಯಂತ 1,814 ಕೋಟಿ ರೂಪಾಯಿ ಗಳಿಸಿ ದಾಖಲೆ ಬರೆದಿದೆ.