ಹ್ಯಾಮಿಲ್ಟನ್ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕೇವಲ 32 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 61 ರನ್ ಸಿಡಿಸಿದ್ದಾರೆ.
Back to Sports
Sports
November 1, 2026 at 8:12 AM
ಇತಿಹಾಸವನ್ನೇ ಬದಲಿಸಿದ ಇಶಾನ್: ಟಿ20 ಕ್ರಿಕೆಟ್ನಲ್ಲಿ ಭರ್ಜರಿ ದಾಖಲೆ!
TV9 Kannada
Excerpt from TV9 Kannada.